Psalms · chapter 116 · verse 2
Psalm 116:2 in Kannada
ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
Aatanu nanna moreyannu aalisiddarinda naanu jeevadindiruva varegoo aatananne beduvenu.
Psalm 116:2 in English
- King James Version (KJV)
- Because he hath inclined his ear unto me, therefore will I call upon [him] as long as I live.
- World English Bible (WEB)
- Because he has turned his ear to me, therefore I will call on him as long as I live.
- American Standard Version (ASV)
- Because he hath inclined his ear unto me, Therefore will I call [upon him] as long as I live.
- Bible in Basic English (BBE)
- He has let my request come before him, and I will make my prayer to him all my days.
- Darby Translation (DBY)
- For he hath inclined his ear unto me, and I will call upon him during [all] my days.
- Webster's Bible (WBS)
- Because he hath inclined his ear to me, therefore will I call upon [him] as long as I live.
- Young's Literal Translation (YLT)
- Because He hath inclined His ear to me, And during my days I call.
Read in context
- 1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- 2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- 4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
Cross references
- Psalm 145:18–19 ಕೀರ್ತನೆಗಳು 145:18–19ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Philippians 4:6 ಫಿಲಿಪ್ಪಿಯವರಿಗೆ 4:6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- Psalm 55:16–17 ಕೀರ್ತನೆಗಳು 55:16–17ನಾನಾದರೋ ದೇವರನ್ನು ಕರೆಯುವೆನು; ಕರ್ತ ನು ನನ್ನನ್ನು ರಕ್ಷಿಸುವನು. ಸಂಜೆಯಲ್ಲಿ ಮುಂಜಾನೆ ಯಲ್ಲಿ ಮಧ್ಯಾಹ್ನದಲ್ಲಿ ಪ್ರಾರ್ಥಿಸಿ ಕೂಗುವೆನು;ಆತನು ನನ್ನ ಸ್ವರವನ್ನು ಕೇಳುವನು.
- Psalm 86:6–7 ಕೀರ್ತನೆಗಳು 86:6–7ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Psalm 31:2 ಕೀರ್ತನೆಗಳು 31:2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Job 27:10 ಯೋಬನು 27:10ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?