Psalms · chapter 116 · verse 3
Psalm 116:3 in Kannada
ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
Maranada duhkha galu nannannu aavarisikondavu; narakada baadhe galoo ikkattoo duhkhavoo nannannu hididavu.
Psalm 116:3 in English
- King James Version (KJV)
- The sorrows of death compassed me, and the pains of hell gat hold upon me: I found trouble and sorrow.
- World English Bible (WEB)
- The cords of death surrounded me, the pains of Sheol got a hold of me. I found trouble and sorrow.
- American Standard Version (ASV)
- The cords of death compassed me, And the pains of Sheol gat hold upon me: I found trouble and sorrow.
- Bible in Basic English (BBE)
- The nets of death were round me, and the pains of the underworld had me in their grip; I was full of trouble and sorrow.
- Darby Translation (DBY)
- The bands of death encompassed me, and the anguish of Sheol took hold of me; I found trouble and sorrow:
- Webster's Bible (WBS)
- The sorrows of death encompassed me, and the pains of hell came upon me: I found trouble and sorrow.
- Young's Literal Translation (YLT)
- Compassed me have cords of death, And straits of Sheol have found me, Distress and sorrow I find.
Read in context
- 1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- 2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- 4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- 5ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
Cross references
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- Psalm 18:4–6 ಕೀರ್ತನೆಗಳು 18:4–6ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು. ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು. ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Psalm 88:6–7 ಕೀರ್ತನೆಗಳು 88:6–7ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.
- Psalm 32:3–4 ಕೀರ್ತನೆಗಳು 32:3–4ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು. ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Jonah 2:2–3 ಯೋನ 2:2–3ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Isaiah 53:3–4 ಯೆಶಾಯ 53:3–4ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- Mark 14:33–36 ಮಾರ್ಕನು 14:33–36ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.