Psalms · chapter 116 · verse 4
Psalm 116:4 in Kannada
ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
Aaga naanu ayyo, kartane, nanna praanavannu tappisu endu kartana hesarinalli bedidenu.
Psalm 116:4 in English
- King James Version (KJV)
- Then called I upon the name of the LORD; O LORD, I beseech thee, deliver my soul.
- World English Bible (WEB)
- Then I called on the LORD’s name: “LORD, I beg you, deliver my soul.”
- American Standard Version (ASV)
- Then called I upon the name of Jehovah: O Jehovah, I beseech thee, deliver my soul.
- Bible in Basic English (BBE)
- Then I made my prayer to the Lord, saying, O Lord, take my soul out of trouble.
- Darby Translation (DBY)
- Then called I upon the name of Jehovah: I beseech thee, Jehovah, deliver my soul.
- Webster's Bible (WBS)
- Then I called upon the name of the LORD; O LORD, I beseech thee, deliver my soul.
- Young's Literal Translation (YLT)
- And in the name of Jehovah I call: I pray Thee, O Jehovah, deliver my soul,
Read in context
- 2ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
- 3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- 4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- 5ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
- 6ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
Cross references
- Psalm 118:5 ಕೀರ್ತನೆಗಳು 118:5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- Psalm 22:20 ಕೀರ್ತನೆಗಳು 22:20ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
- Psalm 143:6–9 ಕೀರ್ತನೆಗಳು 143:6–9ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ. ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- Luke 23:42–43 ಲೂಕನು 23:42–43ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Psalm 30:7–8 ಕೀರ್ತನೆಗಳು 30:7–8ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Psalm 142:4–6 ಕೀರ್ತನೆಗಳು 142:4–6ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Isaiah 37:15–20 ಯೆಶಾಯ 37:15–20ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು. ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Psalm 22:1–3 ಕೀರ್ತನೆಗಳು 22:1–3ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು.
- 2 Chronicles 33:12–13 2 ಪೂರ್ವಕಾಲವೃತ್ತಾಂತ 33:12–13ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.