Psalms · chapter 116 · verse 7
Psalm 116:7 in Kannada
ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
Nanna manave, ninna vishraantige tirugiko; kartanu ninage upakaara maadiddaane.
Psalm 116:7 in English
- King James Version (KJV)
- Return unto thy rest, O my soul; for the LORD hath dealt bountifully with thee.
- World English Bible (WEB)
- Return to your rest, my soul, for the LORD has dealt bountifully with you.
- American Standard Version (ASV)
- Return unto thy rest, O my soul; For Jehovah hath dealt bountifully with thee.
- Bible in Basic English (BBE)
- Come back to your rest, O my soul; for the Lord has given you your reward.
- Darby Translation (DBY)
- Return unto thy rest, O my soul; for Jehovah hath dealt bountifully with thee.
- Webster's Bible (WBS)
- Return to thy rest, O my soul; for the LORD hath dealt bountifully with thee.
- Young's Literal Translation (YLT)
- Turn back, O my soul, to thy rest, For Jehovah hath conferred benefits on thee.
Read in context
- 5ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
- 6ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- 7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- 8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- 9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
Cross references
- Psalm 13:6 ಕೀರ್ತನೆಗಳು 13:6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Matthew 11:28–29 ಮತ್ತಾಯನು 11:28–29ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Psalm 119:17 ಕೀರ್ತನೆಗಳು 119:17ನಿನ್ನ ಸೇವಕನಿಗೆ ಉಪಕಾರಮಾಡು; ಆಗ ನಾನು ಬದುಕಿ, ನಿನ್ನ ವಾಕ್ಯವನ್ನು ಕೈಕೊಳ್ಳುವೆನು.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Jeremiah 6:16 ಯೆರೆಮೀಯ 6:16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Hebrews 4:8–10 ಇಬ್ರಿಯರಿಗೆ 4:8–10ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
- Hosea 2:7 ಹೋಶೇಯ 2:7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.