Psalms · chapter 116 · verse 8
Psalm 116:8 in Kannada
ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
Neenu nanna praana vannu maranakkoo kannugalannu kanneerigoo nanna paadagalu beeladanteyoo tappisiddee.
Psalm 116:8 in English
- King James Version (KJV)
- For thou hast delivered my soul from death, mine eyes from tears, [and] my feet from falling.
- World English Bible (WEB)
- For you have delivered my soul from death, my eyes from tears, and my feet from falling.
- American Standard Version (ASV)
- For thou hast delivered my soul from death, Mine eyes from tears, [And] my feet from falling.
- Bible in Basic English (BBE)
- You have taken my soul from the power of death, keeping my eyes from weeping, and my feet from falling.
- Darby Translation (DBY)
- For thou hast delivered my soul from death, mine eyes from tears, my feet from falling.
- Webster's Bible (WBS)
- For thou hast delivered my soul from death, my eyes from tears, [and] my feet from falling.
- Young's Literal Translation (YLT)
- For Thou hast delivered my soul from death, My eyes from tears, my feet from overthrowing.
Read in context
- 6ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
- 7ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
- 8ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
- 9ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
- 10ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
Cross references
- Psalm 56:13 ಕೀರ್ತನೆಗಳು 56:13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Psalm 86:13 ಕೀರ್ತನೆಗಳು 86:13ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- Psalm 37:24 ಕೀರ್ತನೆಗಳು 37:24ಅವನು ಬಿದ್ದು ಹೋದಾಗ್ಯೂ ಪೂರ್ಣ ವಾಗಿ ಕೆಡವಲ್ಪಡುವದಿಲ್ಲ. ಯಾಕಂದರೆ ಕರ್ತನು ತನ್ನ ಕೈಯಿಂದ ಅವನನ್ನು ಮೇಲೆ ಎತ್ತುತ್ತಾನೆ.
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Isaiah 38:5 ಯೆಶಾಯ 38:5ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
- Psalm 94:18 ಕೀರ್ತನೆಗಳು 94:18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- Judges 1:24 ನ್ಯಾಯಸ್ಥಾಪಕರು 1:24ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು.