Psalms · chapter 117 · verse 1
Psalm 117:1 in Kannada
ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
Ellaa janaangagale, kartanannu stutisiri; sarvajanare, kartanannu stutisiri.aatana karunaakataakshavu namma kade doddadu; kartana satyavu yugayugakkoo ade. Kartanannu stutisiri.
Psalm 117:1 in English
- King James Version (KJV)
- O praise the LORD, all ye nations: praise him, all ye people.
- World English Bible (WEB)
- Praise the LORD, all you nations! Extol him, all you peoples!
- American Standard Version (ASV)
- O praise Jehovah, all ye nations; Laud him, all ye peoples.
- Bible in Basic English (BBE)
- Let all the nations give praise to the Lord: let all the people give him praise.
- Darby Translation (DBY)
- Praise Jehovah, all ye nations; laud him, all ye peoples;
- Webster's Bible (WBS)
- O praise the LORD, all ye nations: praise him, all ye people.
- Young's Literal Translation (YLT)
- Praise Jehovah, all ye nations, Glorify Him, all ye peoples.
Read in context
- 1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- 2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
Cross references
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Romans 15:11 ರೋಮಾಪುರದವರಿಗೆ 15:11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- Psalm 67:3 ಕೀರ್ತನೆಗಳು 67:3ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 66:1 ಕೀರ್ತನೆಗಳು 66:1ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹ ಧ್ವನಿಗೈಯಿರಿ;
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Psalm 148:11–14 ಕೀರ್ತನೆಗಳು 148:11–14ಭೂರಾಜರೇ, ಎಲ್ಲಾ ಪ್ರಜೆ ಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿ ಪತಿಗಳೇ, ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ಮುದುಕರೇ, ಕರ್ತನ ಹೆಸರನ್ನು ಸ್ತುತಿಸಿರಿ; ಆತನ ಹೆಸರು ಮಾತ್ರ ಶ್ರೇಷ್ಠವಾಗಿದೆ; ಆತನ ಮಹಿಮೆಯು ಭೂಮ್ಯಾಕಾಶಗಳ ಮೇಲೆ ಅದೆ.ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ. ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Revelation 7:9–10 ಪ್ರಕಟನೆ 7:9–10ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- Psalm 66:4 ಕೀರ್ತನೆಗಳು 66:4ಭೂನಿವಾಸಿಗಳೆಲ್ಲ ನಿನ್ನನ್ನು ಹಾಡಿ ಆರಾಧಿಸಿ ನಿನ್ನ ನಾಮವನ್ನು ಕೀರ್ತಿಸುವರು. ಸೆಲಾ.
- Isaiah 24:15–16 ಯೆಶಾಯ 24:15–16ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.