Psalms · chapter 117 · verse 2
Psalm 117:2 in Kannada
ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
Aatana karunaakataakshavu namma kade doddadu; kartana satyavu yugayugakkoo ade. Kartanannu stutisiri.
Psalm 117:2 in English
- King James Version (KJV)
- For his merciful kindness is great toward us: and the truth of the LORD [endureth] for ever. Praise ye the LORD.
- World English Bible (WEB)
- For his loving kindness is great toward us. The LORD’s faithfulness endures forever. Praise the LORD!
- American Standard Version (ASV)
- For his lovingkindness is great toward us; And the truth of Jehovah [endureth] for ever. Praise ye Jehovah.
- Bible in Basic English (BBE)
- For great is his mercy to us, and his faith is unchanging for ever. Praise be to the Lord.
- Darby Translation (DBY)
- For his loving-kindness is great toward us, and the truth of Jehovah [endureth] for ever. Hallelujah!
- Webster's Bible (WBS)
- For his merciful kindness is great towards us: and the truth of the LORD [endureth] for ever. Praise ye the LORD.
- Young's Literal Translation (YLT)
- For mighty to us hath been His kindness, And the truth of Jehovah [is] to the age. Praise ye Jah!
Read in context
- 1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- 2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
Cross references
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Psalm 103:11 ಕೀರ್ತನೆಗಳು 103:11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
- 1 John 5:6 1 ಯೋಹಾನನು 5:6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
- Psalm 100:4–5 ಕೀರ್ತನೆಗಳು 100:4–5ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು. ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 89:1 ಕೀರ್ತನೆಗಳು 89:1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Psalm 85:10 ಕೀರ್ತನೆಗಳು 85:10ಕೃಪೆಯೂ ಸತ್ಯವೂ ಸಂಧಿಸಿ ಕೊಳ್ಳುತ್ತವೆ; ನೀತಿಯೂ ಸಮಾಧಾನವೂ ಮುದ್ದಿಟ್ಟು ಕೊಳ್ಳುತ್ತವೆ.
- Romans 15:8–9 ರೋಮಾಪುರದವರಿಗೆ 15:8–9ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
- Luke 1:54–55 ಲೂಕನು 1:54–55ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ. ಇದಲ್ಲದೆ ನಮ್ಮ ಪಿತೃಗಳಿಗೂ ಅಬ್ರ ಹಾಮನಿಗೂ ಅವನ ಸಂತತಿಗೂ ಸದಾಕಾಲಕ್ಕೆ ಆತನು ಹೇಳಿದಂತೆ ಮಾಡಿದ್ದಾನೆ ಅಂದಳು.