Psalms · chapter 118 · verse 1
Psalm 118:1 in Kannada
ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
Kartanige upakaarastuti maadiri; aatanu olleyavanu; aatana karu neyu yugayugakkoo ide.
Psalm 118:1 in English
- King James Version (KJV)
- O give thanks unto the LORD; for [he is] good: because his mercy [endureth] for ever.
- World English Bible (WEB)
- Give thanks to the LORD, for he is good, for his loving kindness endures forever.
- American Standard Version (ASV)
- Oh give thanks unto Jehovah; for he is good; For his lovingkindness [endureth] for ever.
- Bible in Basic English (BBE)
- O give praise to the Lord, for he is good: for his mercy is unchanging for ever.
- Darby Translation (DBY)
- Give ye thanks unto Jehovah; for he is good; for his loving-kindness [endureth] for ever.
- Webster's Bible (WBS)
- O give thanks to the LORD; for [he is] good: because his mercy [endureth] for ever.
- Young's Literal Translation (YLT)
- Give ye thanks to Jehovah, For good, for to the age [is] His kindness.
Read in context
- 1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
- 2ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
- 3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
Cross references
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- Psalm 118:29 ಕೀರ್ತನೆಗಳು 118:29ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
- 1 Chronicles 16:8 1 ಪೂರ್ವಕಾಲವೃತ್ತಾಂತ 16:8ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
- Psalm 103:17 ಕೀರ್ತನೆಗಳು 103:17ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
- Psalm 136:1 ಕೀರ್ತನೆಗಳು 136:1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.