Psalms · chapter 118 · verse 12
Psalm 118:12 in Kannada
ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
Jennonagala haage nannannu suttikondaroo avaru mullugala benkiya haage aarihoguttaare, kartana hesarinalli naanu ava rannu sanharisuvenu.
Psalm 118:12 in English
- King James Version (KJV)
- They compassed me about like bees; they are quenched as the fire of thorns: for in the name of the LORD I will destroy them.
- World English Bible (WEB)
- They surrounded me like bees. They are quenched like the burning thorns. In the LORD’s name I cut them off.
- American Standard Version (ASV)
- They compassed me about like bees; they are quenched as the fire of thorns: In the name of Jehovah I will cut them off.
- Bible in Basic English (BBE)
- They are round me like bees; but they are put out like a fire among thorns; for in the name of the Lord I will have them cut down.
- Darby Translation (DBY)
- They encompassed me like bees; they are quenched as the fire of thorns: for in the name of Jehovah have I destroyed them.
- Webster's Bible (WBS)
- They encompassed me like bees; they are quenched as the fire of thorns: for in the name of the LORD I will destroy them.
- Young's Literal Translation (YLT)
- They compassed me about as bees, They have been extinguished as a fire of thorns, In the name of Jehovah I surely cut them off.
Read in context
- 10ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
- 11ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
- 12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- 13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- 14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
Cross references
- Deuteronomy 1:44 ಧರ್ಮೋಪದೇಶಕಾಂಡ 1:44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- 1 Samuel 17:45 1 ಸಮುವೇಲನು 17:45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
- Psalm 20:5 ಕೀರ್ತನೆಗಳು 20:5ನಾವು ನಿನ್ನ ರಕ್ಷಣೆಯಲ್ಲಿ ಹರ್ಷಿಸಿ ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು; ಕರ್ತನು ನಿನ್ನ ಬಿನ್ನಹಗಳನ್ನೆಲ್ಲಾ ಪೂರೈ ಸಲಿ.
- Psalm 20:1 ಕೀರ್ತನೆಗಳು 20:1ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
- Ecclesiastes 7:6 ಪ್ರಸಂಗಿ 7:6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
- Psalm 58:9 ಕೀರ್ತನೆಗಳು 58:9ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
- Psalm 8:9 ಕೀರ್ತನೆಗಳು 8:9ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- 2 Samuel 23:6 2 ಸಮುವೇಲನು 23:6ಆದರೆ ಬೆಲಿಯಾಳನ ಮಕ್ಕಳೆಲ್ಲರೂ ತಳ್ಳಲ್ಪಡುವ ಮುಳ್ಳುಗಳ ಹಾಗೆ ಇರುವರು.
- 1 Chronicles 14:14–16 1 ಪೂರ್ವಕಾಲವೃತ್ತಾಂತ 14:14–16ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು. ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು. ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು.ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Psalm 83:14–15 ಕೀರ್ತನೆಗಳು 83:14–15ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
- 2 Chronicles 14:11–12 2 ಪೂರ್ವಕಾಲವೃತ್ತಾಂತ 14:11–12ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು. ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.