Psalms · chapter 118 · verse 13
Psalm 118:13 in Kannada
ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
Naanu beeluva haage neenu nannannu kathinavaagi nookiddee; aadare kartanu nanage sahaaya maadi danu.
Psalm 118:13 in English
- King James Version (KJV)
- Thou hast thrust sore at me that I might fall: but the LORD helped me.
- World English Bible (WEB)
- You pushed me back hard, to make me fall, but the LORD helped me.
- American Standard Version (ASV)
- Thou didst thrust sore at me that I might fall; But Jehovah helped me.
- Bible in Basic English (BBE)
- I have been hard pushed by you, so that I might have a fall: but the Lord was my helper.
- Darby Translation (DBY)
- Thou hast thrust hard at me that I might fall; but Jehovah helped me.
- Webster's Bible (WBS)
- Thou hast violently thrust at me that I might fall: but the LORD helped me.
- Young's Literal Translation (YLT)
- Thou hast sorely thrust me to fall, And Jehovah hath helped me.
Read in context
- 11ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
- 12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- 13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- 14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- 15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
Cross references
- Psalm 140:4 ಕೀರ್ತನೆಗಳು 140:4ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ.
- Psalm 86:17 ಕೀರ್ತನೆಗಳು 86:17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Psalm 18:17–18 ಕೀರ್ತನೆಗಳು 18:17–18ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು. ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
- Matthew 4:1–11 ಮತ್ತಾಯನು 4:1–11ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು. ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು. ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು. ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು. ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ-- ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು. ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ-- ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು. ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು. ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- Psalm 56:1–3 ಕೀರ್ತನೆಗಳು 56:1–3ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 2 Samuel 17:1–3 2 ಸಮುವೇಲನು 17:1–3ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Hebrews 2:14 ಇಬ್ರಿಯರಿಗೆ 2:14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ