Psalms · chapter 118 · verse 14
Psalm 118:14 in Kannada
ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
Nanna balavoo keertaneyoo kartane; aatane nanage rakshaneyaadanu.
Psalm 118:14 in English
- King James Version (KJV)
- The LORD [is] my strength and song, and is become my salvation.
- World English Bible (WEB)
- The LORD is my strength and song. He has become my salvation.
- American Standard Version (ASV)
- Jehovah is my strength and song; And he is become my salvation.
- Bible in Basic English (BBE)
- The Lord is my strength and my song; he has become my salvation.
- Darby Translation (DBY)
- My strength and song is Jah, and he is become my salvation.
- Webster's Bible (WBS)
- The LORD [is] my strength and song, and is become my salvation.
- Young's Literal Translation (YLT)
- My strength and song [is] Jah, And He is to me for salvation.
Read in context
- 12ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- 13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- 14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- 15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- 16ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
Cross references
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Exodus 15:2–6 ವಿಮೋಚನಕಾಂಡ 15:2–6ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Matthew 1:21–23 ಮತ್ತಾಯನು 1:21–23ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 45:22–25 ಯೆಶಾಯ 45:22–25ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.