Psalms · chapter 118 · verse 15
Psalm 118:15 in Kannada
ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
Rakshaneya utsaahada dhvaniyu neetivantara gudaaragalalli ade; kartana balagai paraakramavannu nadisuttade.
Psalm 118:15 in English
- King James Version (KJV)
- The voice of rejoicing and salvation [is] in the tabernacles of the righteous: the right hand of the LORD doeth valiantly.
- World English Bible (WEB)
- The voice of rejoicing and salvation is in the tents of the righteous. “The right hand of the LORD does valiantly.
- American Standard Version (ASV)
- The voice of rejoicing and salvation is in the tents of the righteous: The right hand of Jehovah doeth valiantly.
- Bible in Basic English (BBE)
- The sound of joy and salvation is in the tents of the upright; the right hand of the Lord does works of power.
- Darby Translation (DBY)
- The voice of triumph and salvation is in the tents of the righteous: the right hand of Jehovah doeth valiantly;
- Webster's Bible (WBS)
- The voice of rejoicing and salvation [is] in the tabernacles of the righteous: the right hand of the LORD doeth valiantly.
- Young's Literal Translation (YLT)
- A voice of singing and salvation, [Is] in the tents of the righteous, The right hand of Jehovah is doing valiantly.
Read in context
- 13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- 14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- 15ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- 16ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
- 17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
Cross references
- Acts 2:46–47 ಅಪೊಸ್ತಲರ ಕೃತ್ಯಗಳು 2:46–47ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು. ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Psalm 89:13 ಕೀರ್ತನೆಗಳು 89:13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Luke 1:51 ಲೂಕನು 1:51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Isaiah 65:13 ಯೆಶಾಯ 65:13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
- Acts 16:34 ಅಪೊಸ್ತಲರ ಕೃತ್ಯಗಳು 16:34ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.