Psalms · chapter 118 · verse 19
Psalm 118:19 in Kannada
ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
Neetiya baagalugalannu nanage tereyiri; avugalolage praveshisi kartanannu kondaadu venu.
Psalm 118:19 in English
- King James Version (KJV)
- Open to me the gates of righteousness: I will go into them, [and] I will praise the LORD:
- World English Bible (WEB)
- Open to me the gates of righteousness. I will enter into them. I will give thanks to the LORD.
- American Standard Version (ASV)
- Open to me the gates of righteousness: I will enter into them, I will give thanks unto Jehovah.
- Bible in Basic English (BBE)
- Let the doors of righteousness be open to me; I will go in and give praise to the Lord.
- Darby Translation (DBY)
- Open to me the gates of righteousness: I will enter into them; Jah will I praise.
- Webster's Bible (WBS)
- Open to me the gates of righteousness: I will enter them, [and] I will praise the LORD:
- Young's Literal Translation (YLT)
- Open ye to me gates of righteousness, I enter into them — I thank Jah.
Read in context
- 17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- 18ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- 19ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- 20ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
Cross references
- Isaiah 26:2 ಯೆಶಾಯ 26:2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- Revelation 22:14 ಪ್ರಕಟನೆ 22:14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 9:13–14 ಕೀರ್ತನೆಗಳು 9:13–14ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ, ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
- Psalm 66:13–15 ಕೀರ್ತನೆಗಳು 66:13–15ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು. ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
- Isaiah 38:20 ಯೆಶಾಯ 38:20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
- Psalm 95:2 ಕೀರ್ತನೆಗಳು 95:2ಸ್ತೋತ್ರದಿಂದ ಆತನ ಸನ್ನಿಧಿಯ ಮುಂದೆ ಬಂದು ಕೀರ್ತನೆಗಳಿಂದ ಆತನಿಗೆ ಆನಂದದ ಧ್ವನಿಮಾಡೋಣ.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Psalm 116:18–19 ಕೀರ್ತನೆಗಳು 116:18–19ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ. ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.