Psalms · chapter 118 · verse 2
Psalm 118:2 in Kannada
ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
Aatana karuneyu yugayugakkoo ide endu israayel helali.
Psalm 118:2 in English
- King James Version (KJV)
- Let Israel now say, that his mercy [endureth] for ever.
- World English Bible (WEB)
- Let Israel now say that his loving kindness endures forever.
- American Standard Version (ASV)
- Let Israel now say, That his lovingkindness [endureth] for ever.
- Bible in Basic English (BBE)
- Let Israel now say, that his mercy is unchanging for ever.
- Darby Translation (DBY)
- Oh let Israel say, that his loving-kindness [endureth] for ever.
- Webster's Bible (WBS)
- Let Israel now say, that his mercy [endureth] for ever.
- Young's Literal Translation (YLT)
- I pray you, let Israel say, That, to the age [is] His kindness.
Read in context
- 1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
- 2ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
- 3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
- 4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
Cross references
- Psalm 115:9–11 ಕೀರ್ತನೆಗಳು 115:9–11ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
- Psalm 145:10 ಕೀರ್ತನೆಗಳು 145:10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Psalm 135:19–20 ಕೀರ್ತನೆಗಳು 135:19–20ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.