Psalms · chapter 118 · verse 20
Psalm 118:20 in Kannada
ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
Ide kartana baagalu, neetivantaru adaralli praveshisuvaru.
Psalm 118:20 in English
- King James Version (KJV)
- This gate of the LORD, into which the righteous shall enter.
- World English Bible (WEB)
- This is the gate of the LORD; the righteous will enter into it.
- American Standard Version (ASV)
- This is the gate of Jehovah; The righteous shall enter into it.
- Bible in Basic English (BBE)
- This is the door of the Lord's house; the workers of righteousness will go in through it.
- Darby Translation (DBY)
- This is the gate of Jehovah: the righteous shall enter therein.
- Webster's Bible (WBS)
- This gate of the LORD, into which the righteous shall enter.
- Young's Literal Translation (YLT)
- This [is] the gate to Jehovah, The righteous enter into it.
Read in context
- 18ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
- 19ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- 20ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
- 22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Cross references
- Revelation 21:24–27 ಪ್ರಕಟನೆ 21:24–27ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು. ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Isaiah 26:2 ಯೆಶಾಯ 26:2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- Psalm 24:7 ಕೀರ್ತನೆಗಳು 24:7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
- Psalm 24:3–4 ಕೀರ್ತನೆಗಳು 24:3–4ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು? ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- Revelation 22:14–15 ಪ್ರಕಟನೆ 22:14–15ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Psalm 24:9 ಕೀರ್ತನೆಗಳು 24:9ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Isaiah 35:8–10 ಯೆಶಾಯ 35:8–10ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.