Psalms · chapter 118 · verse 21
Psalm 118:21 in Kannada
ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
Ninnannu kondaadu venu; nanage neenu uttarakottu, nanna rakshaneyaadi.
Psalm 118:21 in English
- King James Version (KJV)
- I will praise thee: for thou hast heard me, and art become my salvation.
- World English Bible (WEB)
- I will give thanks to you, for you have answered me, and have become my salvation.
- American Standard Version (ASV)
- I will give thanks unto thee; for thou hast answered me, And art become my salvation.
- Bible in Basic English (BBE)
- I will give you praise, for you have given me an answer, and have become my salvation.
- Darby Translation (DBY)
- I will give thee thanks, for thou hast answered me, and art become my salvation.
- Webster's Bible (WBS)
- I will praise thee: for thou hast heard me, and art become my salvation.
- Young's Literal Translation (YLT)
- I thank Thee, for Thou hast answered me, And art to me for salvation.
Read in context
- 19ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- 20ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
- 22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
Cross references
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 49:8 ಯೆಶಾಯ 49:8ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
- Psalm 118:14 ಕೀರ್ತನೆಗಳು 118:14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- Psalm 69:33–34 ಕೀರ್ತನೆಗಳು 69:33–34ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ. ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
- Psalm 22:23–24 ಕೀರ್ತನೆಗಳು 22:23–24ಕರ್ತನಿಗೆ ಭಯಪಡುವವರೇ, ಆತನನ್ನು ಸ್ತುತಿಸಿರಿ; ಯಾಕೋಬಿನ ಎಲ್ಲಾ ಸಂತಾನದವರೇ, ಆತನನ್ನು ಘನಪಡಿಸಿರಿ; ಇಸ್ರಾಯೇಲಿನ ಎಲ್ಲಾ ಸಂತಾನದವರೇ, ಆತನಿಗೆ ಭಯಪಡಿರಿ. ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ, ಅಸಹ್ಯಿಸಲಿಲ್ಲ; ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಅವನು ಮೊರೆಯಿಡಲು ಆತನು ಕೇಳಿದನು.