Psalms · chapter 118 · verse 22
Psalm 118:22 in Kannada
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Mane kattuvavaru tallida kalle mukhyavaada moolegallaayitu.
Psalm 118:22 in English
- King James Version (KJV)
- The stone [which] the builders refused is become the head [stone] of the corner.
- World English Bible (WEB)
- The stone which the builders rejected has become the cornerstone.
- American Standard Version (ASV)
- The stone which the builders rejected Is become the head of the corner.
- Bible in Basic English (BBE)
- The stone which the builders put on one side has become the chief stone of the building.
- Darby Translation (DBY)
- [The] stone which the builders rejected hath become the head of the corner:
- Webster's Bible (WBS)
- The stone [which] the builders refused is become the head [stone] of the corner.
- Young's Literal Translation (YLT)
- A stone the builders refused Hath become head of a corner.
Read in context
- 20ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
- 22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- 24ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
Cross references
- Luke 20:17 ಲೂಕನು 20:17ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
- Matthew 21:42 ಮತ್ತಾಯನು 21:42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
- 1 Peter 2:4–8 1 ಪೇತ್ರನು 2:4–8ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Acts 4:11 ಅಪೊಸ್ತಲರ ಕೃತ್ಯಗಳು 4:11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Mark 12:10–11 ಮಾರ್ಕನು 12:10–11ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನ ಕೆಲಸವೇ ಆಗಿತ್ತು. ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆಯಲ್ಲಾ ಎಂಬ ಈ ಬರಹವನ್ನು ನೀವು ಓದಲಿಲ್ಲವೋ ಎಂದು ಹೇಳಿದನು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.