Psalms · chapter 118 · verse 23
Psalm 118:23 in Kannada
ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
Idu kartaninduntaagi namma kannugalige aashcharyavaagide.
Psalm 118:23 in English
- King James Version (KJV)
- This is the LORD’s doing; it [is] marvellous in our eyes.
- World English Bible (WEB)
- This is the LORD’s doing. It is marvelous in our eyes.
- American Standard Version (ASV)
- This is Jehovah’s doing; It is marvellous in our eyes.
- Bible in Basic English (BBE)
- This is the Lord's doing; it is a wonder in our eyes.
- Darby Translation (DBY)
- This is of Jehovah; it is wonderful in our eyes.
- Webster's Bible (WBS)
- This is the LORD'S doing; it [is] wonderful in our eyes.
- Young's Literal Translation (YLT)
- From Jehovah hath this been, It [is] wonderful in our eyes,
Read in context
- 21ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ.
- 22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- 23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- 24ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
- 25ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
Cross references
- Job 5:9 ಯೋಬನು 5:9ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ.
- Ephesians 1:19–22 ಎಫೆಸದವರಿಗೆ 1:19–22ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Acts 13:41 ಅಪೊಸ್ತಲರ ಕೃತ್ಯಗಳು 13:41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- Acts 5:31–32 ಅಪೊಸ್ತಲರ ಕೃತ್ಯಗಳು 5:31–32ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- Acts 3:14–15 ಅಪೊಸ್ತಲರ ಕೃತ್ಯಗಳು 3:14–15ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Acts 2:32–36 ಅಪೊಸ್ತಲರ ಕೃತ್ಯಗಳು 2:32–36ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ. ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ. ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ. ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.