Psalms · chapter 118 · verse 25
Psalm 118:25 in Kannada
ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
O kartane, rakshisabeku endu naanu ninnannu beduttene. O kartane, abhivruddhiyannu kodu endu ninnannu beduttene.
Psalm 118:25 in English
- King James Version (KJV)
- Save now, I beseech thee, O LORD: O LORD, I beseech thee, send now prosperity.
- World English Bible (WEB)
- Save us now, we beg you, LORD! LORD, we beg you, send prosperity now.
- American Standard Version (ASV)
- Save now, we beseech thee, O Jehovah: O Jehovah, we beseech thee, send now prosperity.
- Bible in Basic English (BBE)
- Send salvation now, O Lord; Lord, send us your blessing.
- Darby Translation (DBY)
- Oh save, Jehovah, I beseech thee; Jehovah, I beseech thee, oh send prosperity!
- Webster's Bible (WBS)
- Save now, I beseech thee, O LORD: O LORD, I beseech thee, send now prosperity.
- Young's Literal Translation (YLT)
- I beseech Thee, O Jehovah, save, I pray Thee, I beseech Thee, O Jehovah, prosper, I pray Thee.
Read in context
- 23ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- 24ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.
- 25ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ.
- 26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- 27ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
Cross references
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 69:13 ಕೀರ್ತನೆಗಳು 69:13ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.
- Psalm 20:9 ಕೀರ್ತನೆಗಳು 20:9ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Psalm 22:21 ಕೀರ್ತನೆಗಳು 22:21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Psalm 69:1 ಕೀರ್ತನೆಗಳು 69:1ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.