Psalms · chapter 118 · verse 28
Psalm 118:28 in Kannada
ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
Neenu nanna devaraagiddee; ninnannu kondaaduvenu; nanna devare, ninnannu ghanapadisuvenu.kartanannu kondaadiri; aatanu olleyavanu. Aatana karu neyu yugayugakkoo ade.
Psalm 118:28 in English
- King James Version (KJV)
- Thou [art] my God, and I will praise thee: [thou art] my God, I will exalt thee.
- World English Bible (WEB)
- You are my God, and I will give thanks to you. You are my God, I will exalt you.
- American Standard Version (ASV)
- Thou art my God, and I will give thanks unto thee: Thou art my God, I will exalt thee.
- Bible in Basic English (BBE)
- You are my God, and I will give you praise; my God, and I will give honour to your name.
- Darby Translation (DBY)
- Thou art my God, and I will give thee thanks; my God, I will exalt thee.
- Webster's Bible (WBS)
- Thou [art] my God, and I will praise thee: [thou art] my God, I will exalt thee.
- Young's Literal Translation (YLT)
- My God Thou [art], and I confess Thee, My God, I exalt Thee.
Read in context
- 26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- 27ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ,
- 28ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು.ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
- 29ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
Cross references
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Psalm 146:2 ಕೀರ್ತನೆಗಳು 146:2ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Psalm 145:1 ಕೀರ್ತನೆಗಳು 145:1ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.