Psalms · chapter 118 · verse 3
Psalm 118:3 in Kannada
ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
Aatana karuneyu yugayugakkoo ide endu aaronana maneyavaru helali.
Psalm 118:3 in English
- King James Version (KJV)
- Let the house of Aaron now say, that his mercy [endureth] for ever.
- World English Bible (WEB)
- Let the house of Aaron now say that his loving kindness endures forever.
- American Standard Version (ASV)
- Let the house of Aaron now say, That his lovingkindness [endureth] for ever.
- Bible in Basic English (BBE)
- Let the house of Aaron now say, that his mercy is unchanging for ever.
- Darby Translation (DBY)
- Oh let the house of Aaron say, that his loving-kindness [endureth] for ever.
- Webster's Bible (WBS)
- Let the house of Aaron now say, that his mercy [endureth] for ever.
- Young's Literal Translation (YLT)
- I pray you, let the house of Aaron say, That, to the age [is] His kindness.
Read in context
- 1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
- 2ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ.
- 3ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ.
- 4ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ.
- 5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
Cross references
- Psalm 134:1–3 ಕೀರ್ತನೆಗಳು 134:1–3ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Revelation 4:7–11 ಪ್ರಕಟನೆ 4:7–11ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 5:8–10 ಪ್ರಕಟನೆ 5:8–10ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.