Psalms · chapter 118 · verse 7
Psalm 118:7 in Kannada
ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
Nanage sahaaya maaduvavarondige kartanu nanna pakshavannu hidiyuttaane. Aadadarinda naanu nanna hageyavara mele nannaasheyannu teerisu vadannu naanu noduvenu.
Psalm 118:7 in English
- King James Version (KJV)
- The LORD taketh my part with them that help me: therefore shall I see [my desire] upon them that hate me.
- World English Bible (WEB)
- The LORD is on my side among those who help me. Therefore I will look in triumph at those who hate me.
- American Standard Version (ASV)
- Jehovah is on my side among them that help me: Therefore shall I see [my desire] upon them that hate me.
- Bible in Basic English (BBE)
- The Lord is my great helper: I will see my desire against my haters.
- Darby Translation (DBY)
- Jehovah is for me among them that help me; and I shall see [my desire] upon them that hate me.
- Webster's Bible (WBS)
- The LORD taketh my part with them that help me: therefore shall I see [my desire] upon them that hate me.
- Young's Literal Translation (YLT)
- Jehovah [is] for me among my helpers, And I — I look on those hating me.
Read in context
- 5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- 6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- 7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- 8ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
- 9ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
Cross references
- Psalm 59:10 ಕೀರ್ತನೆಗಳು 59:10ಕರುಣೆಯುಳ್ಳ ನನ್ನ ದೇವರು ನನಗೆ ಪ್ರಸನ್ನನಾಗುವನು; ದೇವರು ನನ್ನ ಇಷ್ಟದಂತೆ ನನ್ನ ವಿರೋಧಿಗಳಿಗೆ ಆಗುವದನ್ನು ನೋಡುವಂತೆ ಮಾಡುವನು.
- Psalm 54:4 ಕೀರ್ತನೆಗಳು 54:4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.
- Psalm 54:7 ಕೀರ್ತನೆಗಳು 54:7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
- Psalm 55:18 ಕೀರ್ತನೆಗಳು 55:18ನನಗೆ ವಿರೋಧ ವಾಗಿದ್ದ ಕಾಳಗದಿಂದ ಆತನು ನನ್ನ ಪ್ರಾಣವನ್ನು ಸಮಾಧಾನದಲ್ಲಿ ವಿಮೋಚಿಸಿದ್ದಾನೆ; ಹೇಗಂದರೆ ಅನೇಕರು ನನ್ನ ಸಂಗಡ ಇದ್ದರು.
- Psalm 92:11 ಕೀರ್ತನೆಗಳು 92:11ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 112:8 ಕೀರ್ತನೆಗಳು 112:8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.