Psalms · chapter 118 · verse 8
Psalm 118:8 in Kannada
ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
Manushyaralli bhara vasaviduvadakkinta kartanalli nambikeyiduvadu olledu.
Psalm 118:8 in English
- King James Version (KJV)
- [It is] better to trust in the LORD than to put confidence in man.
- World English Bible (WEB)
- It is better to take refuge in the LORD, than to put confidence in man.
- American Standard Version (ASV)
- It is better to take refuge in Jehovah Than to put confidence in man.
- Bible in Basic English (BBE)
- It is better to have faith in the Lord than to put one's hope in man.
- Darby Translation (DBY)
- It is better to trust in Jehovah than to put confidence in man;
- Webster's Bible (WBS)
- [It is] better to trust in the LORD than to put confidence in man.
- Young's Literal Translation (YLT)
- Better to take refuge in Jehovah than to trust in man,
Read in context
- 6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- 7ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು.
- 8ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.
- 9ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- 10ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು.
Cross references
- Psalm 40:4 ಕೀರ್ತನೆಗಳು 40:4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- Jeremiah 17:5–7 ಯೆರೆಮೀಯ 17:5–7ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
- Psalm 62:8–9 ಕೀರ್ತನೆಗಳು 62:8–9ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Micah 7:5–7 ಮೀಕ 7:5–7ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು. ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.