Psalms · chapter 119 · verse 102
Psalm 119:102 in Kannada
ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
Ninna nyaayavidhigalinda naanu tolagalilla; neenu nannannu bodhisiddee.
Psalm 119:102 in English
- King James Version (KJV)
- I have not departed from thy judgments: for thou hast taught me.
- World English Bible (WEB)
- I have not turned away from your ordinances, for you have taught me.
- American Standard Version (ASV)
- I have not turned aside from thine ordinances; For thou hast taught me.
- Bible in Basic English (BBE)
- My heart has not been turned away from your decisions; for you have been my teacher.
- Darby Translation (DBY)
- I have not departed from thy judgments; for it is thou that hast taught me.
- Webster's Bible (WBS)
- I have not departed from thy judgments: for thou hast taught me.
- Young's Literal Translation (YLT)
- From Thy judgments I turned not aside, For Thou — Thou hast directed me.
Read in context
- 100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- 101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
- 102ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
- 103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- 104ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
Cross references
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Psalm 18:21 ಕೀರ್ತನೆಗಳು 18:21ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
- Proverbs 5:7 ಜ್ಞಾನೋಕ್ತಿಗಳು 5:7ಆದದರಿಂದ ಓ ಮಕ್ಕಳಿರಾ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಬಾಯಿಯ ಮಾತುಗಳಿಂದ ಹೊರಟುಹೋಗಬೇಡಿರಿ.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Ephesians 4:20–24 ಎಫೆಸದವರಿಗೆ 4:20–24ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ. ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.