Psalms · chapter 119 · verse 103
Psalm 119:103 in Kannada
ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
Ninna maatugalu nanna ruchige eshto sihi yaagive, avu nanna baayige jeniginta sihi yaagive.
Psalm 119:103 in English
- King James Version (KJV)
- How sweet are thy words unto my taste! [yea, sweeter] than honey to my mouth!
- World English Bible (WEB)
- How sweet are your promises to my taste, more than honey to my mouth!
- American Standard Version (ASV)
- How sweet are thy words unto my taste! [Yea, sweeter] than honey to my mouth!
- Bible in Basic English (BBE)
- How sweet are your sayings to my taste! truly, they are sweeter than honey in my mouth!
- Darby Translation (DBY)
- How sweet are thy *words unto my taste! more than honey to my mouth!
- Webster's Bible (WBS)
- How sweet are thy words to my taste! [yes, sweeter] than honey to my mouth!
- Young's Literal Translation (YLT)
- How sweet to my palate hath been Thy saying, Above honey to my mouth.
Read in context
- 101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
- 102ನಿನ್ನ ನ್ಯಾಯವಿಧಿಗಳಿಂದ ನಾನು ತೊಲಗಲಿಲ್ಲ; ನೀನು ನನ್ನನ್ನು ಬೋಧಿಸಿದ್ದೀ.
- 103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- 104ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- 105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
Cross references
- Proverbs 8:11 ಜ್ಞಾನೋಕ್ತಿಗಳು 8:11ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Proverbs 24:13–14 ಜ್ಞಾನೋಕ್ತಿಗಳು 24:13–14ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು; ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Proverbs 3:17 ಜ್ಞಾನೋಕ್ತಿಗಳು 3:17ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Song of Solomon 1:2–4 ಪರಮಗೀತೆ 1:2–4ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ. ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ. ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.