Psalms · chapter 119 · verse 105
Psalm 119:105 in Kannada
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
Ninna vaakyavu nanna paadakke deepavoo nanna daarige belakoo aagide.
Psalm 119:105 in English
- King James Version (KJV)
- Thy word [is] a lamp unto my feet, and a light unto my path.
- World English Bible (WEB)
- Your word is a lamp to my feet, and a light for my path.
- American Standard Version (ASV)
- Thy word is a lamp unto my feet, And light unto my path.
- Bible in Basic English (BBE)
- NUN Your word is a light for my feet, ever shining on my way.
- Darby Translation (DBY)
- NUN. Thy word is a lamp unto my feet, and a light unto my path.
- Webster's Bible (WBS)
- NUN. Thy word [is] a lamp to my feet, and a light to my path.
- Young's Literal Translation (YLT)
- [Nun.] A lamp to my foot [is] Thy word, And a light to my path.
Read in context
- 103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- 104ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- 105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- 106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
Cross references
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Psalm 43:3 ಕೀರ್ತನೆಗಳು 43:3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
- Psalm 18:28 ಕೀರ್ತನೆಗಳು 18:28ನೀನು ನನ್ನ ದೀಪವನ್ನು ಬೆಳಗಿಸುವಿ; ನನ್ನ ದೇವ ರಾದ ಕರ್ತನು ನನ್ನ ಕತ್ತಲೆಯನ್ನು ಪ್ರಕಾಶಿಸುವಂತೆ ಮಾಡುವನು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Job 29:3 ಯೋಬನು 29:3ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Ephesians 5:13 ಎಫೆಸದವರಿಗೆ 5:13ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.