Psalms · chapter 119 · verse 106
Psalm 119:106 in Kannada
ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
Ninna neeti vidhigalannu anusarisuvenendu pramaana maadiddene; adannu eederisuvenu.
Psalm 119:106 in English
- King James Version (KJV)
- I have sworn, and I will perform [it], that I will keep thy righteous judgments.
- World English Bible (WEB)
- I have sworn, and have confirmed it, that I will obey your righteous ordinances.
- American Standard Version (ASV)
- I have sworn, and have confirmed it, That I will observe thy righteous ordinances.
- Bible in Basic English (BBE)
- I have made an oath and kept it, to be guided by your upright decisions.
- Darby Translation (DBY)
- I have sworn, and I will perform it, that I will keep thy righteous judgments.
- Webster's Bible (WBS)
- I have sworn, and I will perform [it] , that I will keep thy righteous judgments.
- Young's Literal Translation (YLT)
- I have sworn, and I confirm [it], To keep the judgments of Thy righteousness.
Read in context
- 104ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.
- 105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- 106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
- 108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
Cross references
- Nehemiah 10:29 ನೆಹೆಮೀಯ 10:29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- Psalm 56:12 ಕೀರ್ತನೆಗಳು 56:12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- 2 Corinthians 8:5 2 ಕೊರಿಂಥದವರಿಗೆ 8:5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- 2 Kings 23:3 2 ಅರಸುಗಳು 23:3ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Ecclesiastes 5:4–5 ಪ್ರಸಂಗಿ 5:4–5ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- 2 Chronicles 15:13–14 2 ಪೂರ್ವಕಾಲವೃತ್ತಾಂತ 15:13–14ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು. ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
- Matthew 5:33 ಮತ್ತಾಯನು 5:33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.