Psalms · chapter 119 · verse 107
Psalm 119:107 in Kannada
ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
Bahalavaagi shramepattiddene; kartane, ninna vaakyaanusaara nannannu ujjeevisu.
Psalm 119:107 in English
- King James Version (KJV)
- I am afflicted very much: quicken me, O LORD, according unto thy word.
- World English Bible (WEB)
- I am afflicted very much. Revive me, LORD, according to your word.
- American Standard Version (ASV)
- I am afflicted very much: Quicken me, O Jehovah, according unto thy word.
- Bible in Basic English (BBE)
- I am greatly troubled, O Lord, give me life in keeping with your word.
- Darby Translation (DBY)
- I am afflicted very much; O Jehovah, quicken me according to thy word.
- Webster's Bible (WBS)
- I am afflicted very much: revive me, O LORD, according to thy word.
- Young's Literal Translation (YLT)
- I have been afflicted very much, O Jehovah, quicken me, according to Thy word.
Read in context
- 105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- 106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
- 108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
- 109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
Cross references
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Psalm 119:88 ಕೀರ್ತನೆಗಳು 119:88ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
- Psalm 22:14–18 ಕೀರ್ತನೆಗಳು 22:14–18ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
- Psalm 6:1 ಕೀರ್ತನೆಗಳು 6:1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.