Psalms · chapter 119 · verse 108
Psalm 119:108 in Kannada
ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
Kartane, nanna manahpoorvakavaada stuti samarpanegalannu dayavittu angeekarisu. Ninna vidhigalannu nanage bodhisu.
Psalm 119:108 in English
- King James Version (KJV)
- Accept, I beseech thee, the freewill offerings of my mouth, O LORD, and teach me thy judgments.
- World English Bible (WEB)
- Accept, I beg you, the willing offerings of my mouth. LORD, teach me your ordinances.
- American Standard Version (ASV)
- Accept, I beseech thee, the freewill-offerings of my mouth, O Jehovah, And teach me thine ordinances.
- Bible in Basic English (BBE)
- Take, O Lord, the free offerings of my mouth, and give me knowledge of your decisions.
- Darby Translation (DBY)
- Accept, I beseech thee, Jehovah, the voluntary-offerings of my mouth, and teach me thy judgments.
- Webster's Bible (WBS)
- Accept, I beseech thee, the free-will-offerings of my mouth, O LORD, and teach me thy judgments.
- Young's Literal Translation (YLT)
- Free-will-offerings of my mouth, Accept, I pray Thee, O Jehovah, And Thy judgments teach Thou me.
Read in context
- 106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
- 108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
- 109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
Cross references
- Hebrews 13:15 ಇಬ್ರಿಯರಿಗೆ 13:15ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Numbers 29:39 ಅರಣ್ಯಕಾಂಡ 29:39ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- Psalm 119:169 ಕೀರ್ತನೆಗಳು 119:169ಓ ಕರ್ತನೇ, ನನ್ನ ಕೂಗು ನಿನ್ನ ಸನ್ನಿಧಿಗೆ ಮುಟ್ಟಲಿ; ನಿನ್ನ ವಾಕ್ಯದ ಪ್ರಕಾರ ನನಗೆ ಜ್ಞಾನವನ್ನು ಕೊಡು.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Psalm 119:26 ಕೀರ್ತನೆಗಳು 119:26ನಾನು ನಿನ್ನ ಮಾರ್ಗಗಳನ್ನು ಸಾರಲು, ನನಗೆ ಉತ್ತರಕೊಟ್ಟೆ; ನಿನ್ನ ನಿಯಮಗಳನ್ನು ನನಗೆ ಕಲಿಸು.