Psalms · chapter 119 · verse 109
Psalm 119:109 in Kannada
ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
Nanna praanavu yaavaagaloo nanna kaiyalli ade; aadaagyoo ninna nyaayapramaanavannu maretubidenu.
Psalm 119:109 in English
- King James Version (KJV)
- My soul [is] continually in my hand: yet do I not forget thy law.
- World English Bible (WEB)
- My soul is continually in my hand, yet I won’t forget your law.
- American Standard Version (ASV)
- My soul is continually in my hand; Yet do I not forget thy law.
- Bible in Basic English (BBE)
- My soul is ever in danger; but I still keep the memory of your law.
- Darby Translation (DBY)
- My life is continually in my hand; but I do not forget thy law.
- Webster's Bible (WBS)
- My soul [is] continually in my hand: yet I do not forget thy law.
- Young's Literal Translation (YLT)
- My soul [is] in my hand continually, And Thy law I have not forgotten.
Read in context
- 107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
- 108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
- 109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
- 111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
Cross references
- Judges 12:3 ನ್ಯಾಯಸ್ಥಾಪಕರು 12:3ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
- 1 Corinthians 15:31 1 ಕೊರಿಂಥದವರಿಗೆ 15:31ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
- Job 13:14 ಯೋಬನು 13:14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Psalm 119:152 ಕೀರ್ತನೆಗಳು 119:152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
- Psalm 119:83 ಕೀರ್ತನೆಗಳು 119:83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Romans 8:36 ರೋಮಾಪುರದವರಿಗೆ 8:36ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.