Psalms · chapter 119 · verse 11
Psalm 119:11 in Kannada
ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
Ninage virodhavaagi paapa maadada haage nanna hrudayadalli ninna vaakyavannu bachchittiddene.
Psalm 119:11 in English
- King James Version (KJV)
- Thy word have I hid in mine heart, that I might not sin against thee.
- World English Bible (WEB)
- I have hidden your word in my heart, that I might not sin against you.
- American Standard Version (ASV)
- Thy word have I laid up in my heart, That I might not sin against thee.
- Bible in Basic English (BBE)
- I have kept your sayings secretly in my heart, so that I might do no sin against you.
- Darby Translation (DBY)
- Thy *word have I hid in my heart, that I might not sin against thee.
- Webster's Bible (WBS)
- Thy word have I hid in my heart, that I might not sin against thee.
- Young's Literal Translation (YLT)
- In my heart I have hid Thy saying, That I sin not before Thee.
Read in context
- 9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- 10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- 11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- 12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- 13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
Cross references
- Psalm 37:31 ಕೀರ್ತನೆಗಳು 37:31ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- Proverbs 2:10–11 ಜ್ಞಾನೋಕ್ತಿಗಳು 2:10–11ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು. ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Isaiah 51:7 ಯೆಶಾಯ 51:7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- Luke 2:19 ಲೂಕನು 2:19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
- Luke 2:51 ಲೂಕನು 2:51ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.