Psalms · chapter 119 · verse 111
Psalm 119:111 in Kannada
ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
Ninna saakshigalannu nityasvaastyavaagi tegedukondiddene; avu nanna hrudayakke aanandavaagive.
Psalm 119:111 in English
- King James Version (KJV)
- Thy testimonies have I taken as an heritage for ever: for they [are] the rejoicing of my heart.
- World English Bible (WEB)
- I have taken your testimonies as a heritage forever, for they are the joy of my heart.
- American Standard Version (ASV)
- Thy testimonies have I taken as a heritage for ever; For they are the rejoicing of my heart.
- Bible in Basic English (BBE)
- I have taken your unchanging word as an eternal heritage; for it is the joy of my heart.
- Darby Translation (DBY)
- Thy testimonies have I taken as a heritage for ever; for they are the rejoicing of my heart.
- Webster's Bible (WBS)
- Thy testimonies have I taken as an heritage for ever: for they [are] the rejoicing of my heart.
- Young's Literal Translation (YLT)
- I have inherited Thy testimonies to the age, For the joy of my heart [are] they.
Read in context
- 109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- 110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
- 111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- 112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- 113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
Cross references
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Psalm 119:92 ಕೀರ್ತನೆಗಳು 119:92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Deuteronomy 33:4 ಧರ್ಮೋಪದೇಶಕಾಂಡ 33:4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Psalm 119:14 ಕೀರ್ತನೆಗಳು 119:14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.