Psalms · chapter 119 · verse 113
Psalm 119:113 in Kannada
ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
Naanu chanchala rannu hagemaaduttene; aadare ninna nyaayapramaana vannu preetimaaduttene.
Psalm 119:113 in English
- King James Version (KJV)
- I hate [vain] thoughts: but thy law do I love.
- World English Bible (WEB)
- I hate double-minded men, but I love your law.
- American Standard Version (ASV)
- I hate them that are of a double mind; But thy law do I love.
- Bible in Basic English (BBE)
- SAMECH I am a hater of men of doubting mind; but I am a lover of your law.
- Darby Translation (DBY)
- SAMECH. The double-minded have I hated; but thy law do I love.
- Webster's Bible (WBS)
- SAMECH. I hate [vain] thoughts: but thy law do I love.
- Young's Literal Translation (YLT)
- [Samech.] Doubting ones I have hated, And Thy law I have loved.
Read in context
- 111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- 112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- 113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
- 114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
- 115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
Cross references
- James 1:8 ಯಾಕೋಬನು 1:8ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 119:97 ಕೀರ್ತನೆಗಳು 119:97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- Mark 7:21 ಮಾರ್ಕನು 7:21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- Psalm 94:11 ಕೀರ್ತನೆಗಳು 94:11ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.