Psalms · chapter 119 · verse 115
Psalm 119:115 in Kannada
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
Kedu maaduvavare, nanninda tolagiri; nanna devara aajnyegalannu kaikolluvenu.
Psalm 119:115 in English
- King James Version (KJV)
- Depart from me, ye evildoers: for I will keep the commandments of my God.
- World English Bible (WEB)
- Depart from me, you evildoers, that I may keep the commandments of my God.
- American Standard Version (ASV)
- Depart from me, ye evil-doers, That I may keep the commandments of my God.
- Bible in Basic English (BBE)
- Go far from me, you evil-doers; so that I may keep the teachings of my God.
- Darby Translation (DBY)
- Depart from me, ye evil-doers; and I will observe the commandments of my God.
- Webster's Bible (WBS)
- Depart from me, ye evil-doers: for I will keep the commandments of my God.
- Young's Literal Translation (YLT)
- Turn aside from me, ye evil-doers, And I keep the commands of my God.
Read in context
- 113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
- 114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
- 115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- 116ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
- 117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
Cross references
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Psalm 6:8 ಕೀರ್ತನೆಗಳು 6:8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
- Psalm 26:5 ಕೀರ್ತನೆಗಳು 26:5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- Psalm 139:19 ಕೀರ್ತನೆಗಳು 139:19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.