Psalms · chapter 119 · verse 117
Psalm 119:117 in Kannada
ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
Nannannu neenu hidi; aaga naanu surakshitanaagiddu ninna niyamagalannu yaavaa galoo gauravisuvenu.
Psalm 119:117 in English
- King James Version (KJV)
- Hold thou me up, and I shall be safe: and I will have respect unto thy statutes continually.
- World English Bible (WEB)
- Hold me up, and I will be safe, and will have respect for your statutes continually.
- American Standard Version (ASV)
- Hold thou me up, and I shall be safe, And shall have respect unto thy statutes continually.
- Bible in Basic English (BBE)
- Let me not be moved, and I will be safe, and ever take delight in your rules.
- Darby Translation (DBY)
- Hold thou me up, and I shall be safe; and I will have respect unto thy statutes continually.
- Webster's Bible (WBS)
- Support me, and I shall be safe: and I will have respect to thy statutes continually.
- Young's Literal Translation (YLT)
- Support Thou me, and I am saved, And I look on Thy statutes continually.
Read in context
- 115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- 116ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
- 117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- 118ನಿನ್ನ ನಿಯಮಗಳಿಂದ ತಪ್ಪಿದವರೆಲ್ಲರನ್ನು ನೀನು ತುಳಿದುಬಿಟ್ಟಿದ್ದೀ; ಅವರಲ್ಲಿ ಮೋಸವೂ ಸುಳ್ಳೂ ಇತ್ತು.
- 119ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ.
Cross references
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- Psalm 71:6 ಕೀರ್ತನೆಗಳು 71:6ಗರ್ಭದಿಂದಲೇ ನಿನ್ನ ಮೇಲೆ ಆತುಕೊಂಡಿದ್ದೇನೆ; ತಾಯಿಯ ಗರ್ಭದಿಂದ ನೀನು ನನ್ನನ್ನು ಹೊರಗೆ ತಂದಿದ್ದಿ. ಯಾವಾಗಲೂ ನಿನ್ನಲ್ಲಿ ನನ್ನ ಸ್ತೋತ್ರವು ಇರುವದು.
- John 10:28–29 ಯೋಹಾನನು 10:28–29ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Psalm 139:10 ಕೀರ್ತನೆಗಳು 139:10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- Isaiah 41:13 ಯೆಶಾಯ 41:13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- Psalm 119:111–112 ಕೀರ್ತನೆಗಳು 119:111–112ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ. ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
- Psalm 119:48 ಕೀರ್ತನೆಗಳು 119:48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Romans 14:4 ರೋಮಾಪುರದವರಿಗೆ 14:4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.