Psalms · chapter 119 · verse 12
Psalm 119:12 in Kannada
ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
O kartane, neenu stutisalpadu vaatanu; ninna niyamagalannu nanage kalisu.
Psalm 119:12 in English
- King James Version (KJV)
- Blessed [art] thou, O LORD: teach me thy statutes.
- World English Bible (WEB)
- Blessed are you, LORD. Teach me your statutes.
- American Standard Version (ASV)
- Blessed art thou, O Jehovah: Teach me thy statutes.
- Bible in Basic English (BBE)
- Praise be to you, O Lord: give me knowledge of your rules.
- Darby Translation (DBY)
- Blessed art thou, Jehovah! teach me thy statutes.
- Webster's Bible (WBS)
- Blessed [art] thou, O LORD: teach me thy statutes.
- Young's Literal Translation (YLT)
- Blessed [art] Thou, O Jehovah, teach me Thy statutes.
Read in context
- 10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- 11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- 12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- 13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- 14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
Cross references
- Psalm 119:64 ಕೀರ್ತನೆಗಳು 119:64ಕರ್ತನೇ, ಭೂಮಿಯು ನಿನ್ನ ಕರುಣೆಯಿಂದ ತುಂಬಿದೆ; ನಿನ್ನ ನಿಯಮಗಳನ್ನು ನನಗೆ ಕಲಿಸು.
- Psalm 25:4–5 ಕೀರ್ತನೆಗಳು 25:4–5ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Psalm 119:108 ಕೀರ್ತನೆಗಳು 119:108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
- Psalm 86:11 ಕೀರ್ತನೆಗಳು 86:11ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು.
- Psalm 143:10 ಕೀರ್ತನೆಗಳು 143:10ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
- Psalm 119:71–72 ಕೀರ್ತನೆಗಳು 119:71–72ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು. ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:66 ಕೀರ್ತನೆಗಳು 119:66ಒಳ್ಳೆಯ ವಿವೇಚನೆ ಯನ್ನೂ ತಿಳುವಳಿಕೆಗಳನ್ನೂ ನನಗೆ ಕಲಿಸು; ನಿನ್ನ ಆಜ್ಞೆಗಳಲ್ಲಿ ನಂಬಿಕೆ ಇಟ್ಟಿದ್ದೇನೆ.
- 1 Timothy 1:11 1 ತಿಮೊಥೆಯನಿಗೆ 1:11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;