Psalms · chapter 119 · verse 122
Psalm 119:122 in Kannada
ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
Olledakkaagi ninna sevakanige honeyaagu; ahankaarigalu nanage hinse maadadirali.
Psalm 119:122 in English
- King James Version (KJV)
- Be surety for thy servant for good: let not the proud oppress me.
- World English Bible (WEB)
- Ensure your servant’s well-being. Don’t let the proud oppress me.
- American Standard Version (ASV)
- Be surety for thy servant for good: Let not the proud oppress me.
- Bible in Basic English (BBE)
- Take your servant's interests into your keeping; let me not be crushed by the men of pride.
- Darby Translation (DBY)
- Be surety for thy servant for good; let not the proud oppress me.
- Webster's Bible (WBS)
- Be surety for thy servant for good: let not the proud oppress me.
- Young's Literal Translation (YLT)
- Make sure Thy servant for good, Let not the proud oppress me.
Read in context
- 120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- 121ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ.
- 122ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
- 123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- 124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
Cross references
- Hebrews 7:22 ಇಬ್ರಿಯರಿಗೆ 7:22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Psalm 119:21 ಕೀರ್ತನೆಗಳು 119:21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Proverbs 22:26–27 ಜ್ಞಾನೋಕ್ತಿಗಳು 22:26–27ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ. ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
- Job 17:3 ಯೋಬನು 17:3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- Psalm 36:11 ಕೀರ್ತನೆಗಳು 36:11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
- Philemon 1:18–19 ಫಿಲೆಮೋನನಿಗೆ 1:18–19ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- Genesis 43:9 ಆದಿಕಾಂಡ 43:9ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.