Psalms · chapter 119 · verse 123
Psalm 119:123 in Kannada
ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
Nanna kannugalu ninna rakshanegoskaravoo ninna neetiya nudigoskaravoo neraveruvadannu nireekshisuttaa mobbaaguvavu.
Psalm 119:123 in English
- King James Version (KJV)
- Mine eyes fail for thy salvation, and for the word of thy righteousness.
- World English Bible (WEB)
- My eyes fail looking for your salvation, for your righteous word.
- American Standard Version (ASV)
- Mine eyes fail for thy salvation, And for thy righteous word.
- Bible in Basic English (BBE)
- My eyes are wasted with desire for your salvation, and for the word of your righteousness.
- Darby Translation (DBY)
- Mine eyes fail for thy salvation, and for the *word of thy righteousness.
- Webster's Bible (WBS)
- My eyes fail for thy salvation, and for the word of thy righteousness.
- Young's Literal Translation (YLT)
- Mine eyes have been consumed for Thy salvation. And for the saying of Thy righteousness.
Read in context
- 121ನ್ಯಾಯವನ್ನೂ ನೀತಿಯನ್ನೂ ಮಾಡಿದ್ದೇನೆ;ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಿಬಿಡಬೇಡ.
- 122ಒಳ್ಳೇದಕ್ಕಾಗಿ ನಿನ್ನ ಸೇವಕನಿಗೆ ಹೊಣೆಯಾಗು; ಅಹಂಕಾರಿಗಳು ನನಗೆ ಹಿಂಸೆ ಮಾಡದಿರಲಿ.
- 123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- 124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
- 125ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
Cross references
- Psalm 130:6 ಕೀರ್ತನೆಗಳು 130:6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- Psalm 119:81–82 ಕೀರ್ತನೆಗಳು 119:81–82ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ. ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.