Psalms · chapter 119 · verse 129
Psalm 119:129 in Kannada
ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
Ninna saakshigalu adbhutavaadavugale; aadada rinda nanna praanavu avugalannu kaikolluttade.
Psalm 119:129 in English
- King James Version (KJV)
- Thy testimonies [are] wonderful: therefore doth my soul keep them.
- World English Bible (WEB)
- Your testimonies are wonderful, therefore my soul keeps them.
- American Standard Version (ASV)
- Thy testimonies are wonderful; Therefore doth my soul keep them.
- Bible in Basic English (BBE)
- PE Your unchanging word is full of wonder; for this reason my soul keeps it.
- Darby Translation (DBY)
- PE. Thy testimonies are wonderful; therefore doth my soul observe them.
- Webster's Bible (WBS)
- PE. Thy testimonies [are] wonderful: therefore doth my soul keep them.
- Young's Literal Translation (YLT)
- [Pe.] Wonderful [are] Thy testimonies, Therefore hath my soul kept them.
Read in context
- 127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- 128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- 129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
- 130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
Cross references
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Psalm 139:6 ಕೀರ್ತನೆಗಳು 139:6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- Psalm 119:18 ಕೀರ್ತನೆಗಳು 119:18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Psalm 119:2 ಕೀರ್ತನೆಗಳು 119:2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Psalm 119:31 ಕೀರ್ತನೆಗಳು 119:31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- Psalm 119:146 ಕೀರ್ತನೆಗಳು 119:146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.