Psalms · chapter 119 · verse 130
Psalm 119:130 in Kannada
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
Ninna vaakyagala praveshavu belakannu kottu moorkharige grahikeyannu untumaaduttade.
Psalm 119:130 in English
- King James Version (KJV)
- The entrance of thy words giveth light; it giveth understanding unto the simple.
- World English Bible (WEB)
- The entrance of your words gives light. It gives understanding to the simple.
- American Standard Version (ASV)
- The opening of thy words giveth light; It giveth understanding unto the simple.
- Bible in Basic English (BBE)
- The opening of your words gives light; it gives good sense to the simple.
- Darby Translation (DBY)
- The entrance of thy words giveth light, giving understanding unto the simple.
- Webster's Bible (WBS)
- The entrance of thy words giveth light; it giveth understanding to the simple.
- Young's Literal Translation (YLT)
- The opening of Thy words enlighteneth, Instructing the simple.
Read in context
- 128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- 129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
- 130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
- 132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
Cross references
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Acts 26:18 ಅಪೊಸ್ತಲರ ಕೃತ್ಯಗಳು 26:18ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- Luke 1:77–79 ಲೂಕನು 1:77–79ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು. ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Proverbs 1:22–23 ಜ್ಞಾನೋಕ್ತಿಗಳು 1:22–23ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- Ephesians 5:13–14 ಎಫೆಸದವರಿಗೆ 5:13–14ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.