Psalms · chapter 119 · verse 131
Psalm 119:131 in Kannada
ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
Nanna baayiyannu teredu eduttiddene. Ninna aajnyegalannu naanu bayasiddene.
Psalm 119:131 in English
- King James Version (KJV)
- I opened my mouth, and panted: for I longed for thy commandments.
- World English Bible (WEB)
- I opened my mouth wide and panted, for I longed for your commandments.
- American Standard Version (ASV)
- I opened wide my mouth, and panted; For I longed for thy commandments.
- Bible in Basic English (BBE)
- My mouth was open wide, waiting with great desire for your teachings.
- Darby Translation (DBY)
- I opened my mouth wide and panted; for I longed for thy commandments.
- Webster's Bible (WBS)
- I opened my mouth, and panted: for I longed for thy commandments.
- Young's Literal Translation (YLT)
- My mouth I have opened, yea, I pant, For, for Thy commands I have longed.
Read in context
- 129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
- 130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
- 132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- 133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
Cross references
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Psalm 81:10 ಕೀರ್ತನೆಗಳು 81:10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Job 29:23 ಯೋಬನು 29:23ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು.
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 119:40 ಕೀರ್ತನೆಗಳು 119:40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.