Psalms · chapter 119 · verse 132
Psalm 119:132 in Kannada
ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
Neenu nanna kadege drushtisi ninna hesarannu preetisuvavarige maaduva prakaara nannannu karunisu.
Psalm 119:132 in English
- King James Version (KJV)
- Look thou upon me, and be merciful unto me, as thou usest to do unto those that love thy name.
- World English Bible (WEB)
- Turn to me, and have mercy on me, as you always do to those who love your name.
- American Standard Version (ASV)
- Turn thee unto me, and have mercy upon me, As thou usest to do unto those that love thy name.
- Bible in Basic English (BBE)
- Let your eyes be turned to me, and have mercy on me, as it is right for you to do to those who are lovers of your name.
- Darby Translation (DBY)
- Turn unto me, and be gracious unto me, as thou art wont to do unto those that love thy name.
- Webster's Bible (WBS)
- Look thou upon me, and be merciful to me, as thou usest to do to those that love thy name.
- Young's Literal Translation (YLT)
- Look unto me, and favour me, As customary to those loving Thy name.
Read in context
- 130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- 131ನನ್ನ ಬಾಯಿಯನ್ನು ತೆರೆದು ಏದುತ್ತಿದ್ದೇನೆ. ನಿನ್ನ ಆಜ್ಞೆಗಳನ್ನು ನಾನು ಬಯಸಿದ್ದೇನೆ.
- 132ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
- 133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- 134ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
Cross references
- Psalm 106:4 ಕೀರ್ತನೆಗಳು 106:4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
- Psalm 119:124 ಕೀರ್ತನೆಗಳು 119:124ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು.
- Psalm 25:16 ಕೀರ್ತನೆಗಳು 25:16ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- 2 Samuel 16:12 2 ಸಮುವೇಲನು 16:12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- 2 Thessalonians 1:6–7 2 ಥೆಸಲೊನೀಕದವರಿಗೆ 1:6–7ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Isaiah 63:7–9 ಯೆಶಾಯ 63:7–9ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ. ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.