Psalms · chapter 119 · verse 135
Psalm 119:135 in Kannada
ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
Ninna mukhavannu ninna sevakana mele prakaashisa maadu mattu ninna niyamagalannu nanage kalisu.
Psalm 119:135 in English
- King James Version (KJV)
- Make thy face to shine upon thy servant; and teach me thy statutes.
- World English Bible (WEB)
- Make your face shine on your servant. Teach me your statutes.
- American Standard Version (ASV)
- Make thy face to shine upon thy servant; And teach me thy statutes.
- Bible in Basic English (BBE)
- Let your servant see the shining of your face; give me knowledge of your rules.
- Darby Translation (DBY)
- Make thy face to shine upon thy servant, and teach me thy statutes.
- Webster's Bible (WBS)
- Make thy face to shine upon thy servant: and teach me thy statutes.
- Young's Literal Translation (YLT)
- Thy face cause to shine on Thy servant, And teach me Thy statutes.
Read in context
- 133ನನ್ನ ಹೆಜ್ಜೆಗಳನ್ನು ನಿನ್ನ ವಾಕ್ಯದಲ್ಲಿ ದೃಢಪಡಿಸು; ಯಾವ ದುಷ್ಟತನವಾದರೂ ನನ್ನ ಮೇಲೆ ದೊರೆತನ ಮಾಡ ದಿರಲಿ.
- 134ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
- 135ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
- 136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- 137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
Cross references
- Numbers 6:25–26 ಅರಣ್ಯಕಾಂಡ 6:25–26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Job 36:22 ಯೋಬನು 36:22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
- Job 34:32 ಯೋಬನು 34:32ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- Job 33:26 ಯೋಬನು 33:26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
- Psalm 119:12 ಕೀರ್ತನೆಗಳು 119:12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
- Revelation 22:4–5 ಪ್ರಕಟನೆ 22:4–5ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು. ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.