Psalms · chapter 119 · verse 136
Psalm 119:136 in Kannada
ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
Avaru ninna nyaayapramaanavannu kai kollada nimitta holegalante nanna kanneeru hariyuttade.
Psalm 119:136 in English
- King James Version (KJV)
- Rivers of waters run down mine eyes, because they keep not thy law.
- World English Bible (WEB)
- Streams of tears run down my eyes, because they don’t observe your law. TZADHE
- American Standard Version (ASV)
- Streams of water run down mine eyes, Because they observe not thy law.
- Bible in Basic English (BBE)
- Rivers of water are flowing from my eyes, because men do not keep your law.
- Darby Translation (DBY)
- Mine eyes run down with streams of water, because they keep not thy law.
- Webster's Bible (WBS)
- Rivers of waters run down my eyes, because they keep not thy law.
- Young's Literal Translation (YLT)
- Rivulets of waters have come down mine eyes, Because they have not kept Thy law!
Read in context
- 134ಮನುಷ್ಯರ ಬಲಾತ್ಕಾರದಿಂದ ನನ್ನನ್ನು ತಪ್ಪಿಸು; ಆಗ ನಿನ್ನ ಕಟ್ಟಳೆಗಳನ್ನು ನಾನು ಕೈಕೊಳ್ಳುವೆನು.
- 135ನಿನ್ನ ಮುಖವನ್ನು ನಿನ್ನ ಸೇವಕನ ಮೇಲೆ ಪ್ರಕಾಶಿಸ ಮಾಡು ಮತ್ತು ನಿನ್ನ ನಿಯಮಗಳನ್ನು ನನಗೆ ಕಲಿಸು.
- 136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- 137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- 138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
Cross references
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Psalm 119:53 ಕೀರ್ತನೆಗಳು 119:53ನಿನ್ನ ನ್ಯಾಯಪ್ರಮಾಣ ವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ ಭಯ ಭ್ರಾಂತಿಯು ನನ್ನನ್ನು ಹಿಡಿದುಕೊಂಡಿತು.
- Psalm 119:158 ಕೀರ್ತನೆಗಳು 119:158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.
- Jeremiah 9:18 ಯೆರೆಮೀಯ 9:18ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Romans 9:2–3 ರೋಮಾಪುರದವರಿಗೆ 9:2–3ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.