Psalms · chapter 119 · verse 138
Psalm 119:138 in Kannada
ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
Ninna saakshi galannu neetiyaagiyoo bahu nambikeyullavu galaagiyoo aajnyaapisiddee.
Psalm 119:138 in English
- King James Version (KJV)
- Thy testimonies [that] thou hast commanded [are] righteous and very faithful.
- World English Bible (WEB)
- You have commanded your statutes in righteousness. They are fully trustworthy.
- American Standard Version (ASV)
- Thou hast commanded thy testimonies in righteousness And very faithfulness.
- Bible in Basic English (BBE)
- You have given your unchanging word in righteousness, and it is for ever.
- Darby Translation (DBY)
- Thou hast commanded thy testimonies in righteousness and exceeding faithfulness.
- Webster's Bible (WBS)
- Thy testimonies [that] thou hast commanded [are] righteous and very faithful.
- Young's Literal Translation (YLT)
- Thou hast appointed Thy testimonies, Righteous and exceeding faithful,
Read in context
- 136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- 137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- 138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
- 139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- 140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
Cross references
- Psalm 19:7–9 ಕೀರ್ತನೆಗಳು 19:7–9ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
- Psalm 119:144 ಕೀರ್ತನೆಗಳು 119:144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- Psalm 119:86 ಕೀರ್ತನೆಗಳು 119:86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Deuteronomy 4:8 ಧರ್ಮೋಪದೇಶಕಾಂಡ 4:8ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?