Psalms · chapter 119 · verse 14
Psalm 119:14 in Kannada
ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
Ninna saakshigala maargadalli, sakala sampattinalli hego haageye santoshisiddene.
Psalm 119:14 in English
- King James Version (KJV)
- I have rejoiced in the way of thy testimonies, as [much as] in all riches.
- World English Bible (WEB)
- I have rejoiced in the way of your testimonies, as much as in all riches.
- American Standard Version (ASV)
- I have rejoiced in the way of thy testimonies, As much as in all riches.
- Bible in Basic English (BBE)
- I have taken as much delight in the way of your unchanging word, as in all wealth.
- Darby Translation (DBY)
- I have rejoiced in the way of thy testimonies, as [much as] in all wealth.
- Webster's Bible (WBS)
- I have rejoiced in the way of thy testimonies, as [much as] in all riches.
- Young's Literal Translation (YLT)
- In the way of Thy testimonies I have joyed, As over all wealth.
Read in context
- 12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
- 13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
- 14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
- 15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- 16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
Cross references
- Matthew 13:44 ಮತ್ತಾಯನು 13:44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 119:162 ಕೀರ್ತನೆಗಳು 119:162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
- Psalm 19:9–10 ಕೀರ್ತನೆಗಳು 19:9–10ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Psalm 112:1 ಕೀರ್ತನೆಗಳು 112:1ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Acts 2:41–47 ಅಪೊಸ್ತಲರ ಕೃತ್ಯಗಳು 2:41–47ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು. ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು. ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು. ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು. ಅವರು ಚರಸ್ಥಿರಾಸ್ತಿಗಳನ್ನು ಮಾರಿ ಪ್ರತಿಯೊಬ್ಬನಿಗೆ ಅಗತ್ಯವಿದ್ದ ಹಾಗೆ ಹಂಚಿ ಕೊಟ್ಟರು. ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು. ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Psalm 119:47 ಕೀರ್ತನೆಗಳು 119:47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.