Psalms · chapter 119 · verse 140
Psalm 119:140 in Kannada
ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
Ninna vaakyavu bahala shuddhavaagide; aadadarinda ninna sevakanu adannu preetimaaduttaane.
Psalm 119:140 in English
- King James Version (KJV)
- Thy word [is] very pure: therefore thy servant loveth it.
- World English Bible (WEB)
- Your promises have been thoroughly tested, and your servant loves them.
- American Standard Version (ASV)
- Thy word is very pure; Therefore thy servant loveth it.
- Bible in Basic English (BBE)
- Your word is of tested value; and it is dear to your servant.
- Darby Translation (DBY)
- Thy *word is exceeding pure, and thy servant loveth it.
- Webster's Bible (WBS)
- Thy word [is] very pure: therefore thy servant loveth it.
- Young's Literal Translation (YLT)
- Tried [is] thy saying exceedingly, And Thy servant hath loved it.
Read in context
- 138ನಿನ್ನ ಸಾಕ್ಷಿ ಗಳನ್ನು ನೀತಿಯಾಗಿಯೂ ಬಹು ನಂಬಿಕೆಯುಳ್ಳವು ಗಳಾಗಿಯೂ ಆಜ್ಞಾಪಿಸಿದ್ದೀ.
- 139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- 140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
- 141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
- 142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
Cross references
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Psalm 12:6 ಕೀರ್ತನೆಗಳು 12:6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- Psalm 119:128 ಕೀರ್ತನೆಗಳು 119:128ನಿನ್ನ ಕಟ್ಟಳೆಗಳೆಲ್ಲಾ ಸರಿಯಾದ ವುಗಳೆಂದು ನಾನು ಎಣಿಸುತ್ತೇನೆ. ಮೋಸದ ಪ್ರತಿ ಯೊಂದು ಮಾರ್ಗವನ್ನು ಹಗೆಮಾಡುತ್ತೇನೆ.
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- Romans 7:22 ರೋಮಾಪುರದವರಿಗೆ 7:22ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
- Psalm 18:30 ಕೀರ್ತನೆಗಳು 18:30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Romans 7:16 ರೋಮಾಪುರದವರಿಗೆ 7:16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.