Psalms · chapter 119 · verse 141
Psalm 119:141 in Kannada
ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
Naanu alpanoo tiraskarisa lpattavanoo aagiddaroo ninna kattalegalannu naanu maretubiduvadilla.
Psalm 119:141 in English
- King James Version (KJV)
- I [am] small and despised: [yet] do not I forget thy precepts.
- World English Bible (WEB)
- I am small and despised. I don’t forget your precepts.
- American Standard Version (ASV)
- I am small and despised; [Yet] do I not forget thy precepts.
- Bible in Basic English (BBE)
- I am small and of no account; but I keep your orders in mind.
- Darby Translation (DBY)
- I am little and despised: thy precepts have I not forgotten.
- Webster's Bible (WBS)
- I [am] small and despised: [yet] I do not forget thy precepts.
- Young's Literal Translation (YLT)
- Small I [am], and despised, Thy precepts I have not forgotten.
Read in context
- 139ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.
- 140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.
- 141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
- 142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
- 143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
Cross references
- Psalm 22:6 ಕೀರ್ತನೆಗಳು 22:6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Luke 9:58 ಲೂಕನು 9:58ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
- Luke 6:20 ಲೂಕನು 6:20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Proverbs 16:8 ಜ್ಞಾನೋಕ್ತಿಗಳು 16:8ಅನ್ಯಾಯದ ಬಹು ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
- Proverbs 15:16 ಜ್ಞಾನೋಕ್ತಿಗಳು 15:16ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
- Psalm 40:17 ಕೀರ್ತನೆಗಳು 40:17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.