Psalms · chapter 119 · verse 143
Psalm 119:143 in Kannada
ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
Ikkattoo sankatavoo nannannu hididave; aadaroo ninna aajnyegalu nanage aanandavaagive.
Psalm 119:143 in English
- King James Version (KJV)
- Trouble and anguish have taken hold on me: [yet] thy commandments [are] my delights.
- World English Bible (WEB)
- Trouble and anguish have taken hold of me. Your commandments are my delight.
- American Standard Version (ASV)
- Trouble and anguish have taken hold on me; [Yet] thy commandments are my delight.
- Bible in Basic English (BBE)
- Pain and trouble have overcome me: but your teachings are my delight.
- Darby Translation (DBY)
- Trouble and anguish have taken hold upon me: thy commandments are my delights.
- Webster's Bible (WBS)
- Trouble and anguish have taken hold on me: [yet] thy commandments [are] my delights.
- Young's Literal Translation (YLT)
- Adversity and distress have found me, Thy commands [are] my delights.
Read in context
- 141ನಾನು ಅಲ್ಪನೂ ತಿರಸ್ಕರಿಸ ಲ್ಪಟ್ಟವನೂ ಆಗಿದ್ದರೂ ನಿನ್ನ ಕಟ್ಟಳೆಗಳನ್ನು ನಾನು ಮರೆತುಬಿಡುವದಿಲ್ಲ.
- 142ನಿನ್ನ ನೀತಿಯು ನಿತ್ಯವಾದ ನೀತಿಯೇ; ನಿನ್ನ ನ್ಯಾಯಪ್ರಮಾಣವು ಸತ್ಯವೇ.
- 143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
- 144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- 145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
Cross references
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Psalm 119:107 ಕೀರ್ತನೆಗಳು 119:107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 130:1 ಕೀರ್ತನೆಗಳು 130:1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
- Psalm 18:4–5 ಕೀರ್ತನೆಗಳು 18:4–5ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು. ಪಾತಾಳದ ದುಃಖಗಳು ನನ್ನನ್ನು ಸುತ್ತಿಕೊಂಡವು; ಮರಣದ ನೇಣುಗಳು ನನ್ನನ್ನು ಸುತ್ತಿದವು.
- Mark 14:33–34 ಮಾರ್ಕನು 14:33–34ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
- Psalm 88:3–18 ಕೀರ್ತನೆಗಳು 88:3–18ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- Psalm 116:3 ಕೀರ್ತನೆಗಳು 116:3ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
- Psalm 119:47 ಕೀರ್ತನೆಗಳು 119:47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.