Psalms · chapter 119 · verse 145
Psalm 119:145 in Kannada
ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
Poornahrudayadinda naanu koogiddene; o kartane, nanage uttarakodu; naanu ninna niyamagalannu kaikolluvenu.
Psalm 119:145 in English
- King James Version (KJV)
- I cried with [my] whole heart; hear me, O LORD: I will keep thy statutes.
- World English Bible (WEB)
- I have called with my whole heart. Answer me, LORD! I will keep your statutes.
- American Standard Version (ASV)
- I have called with my whole heart; answer me, O Jehovah: I will keep thy statutes.
- Bible in Basic English (BBE)
- KOPH I have made my prayer with all my heart; give answer to me, O Lord: I will keep your rules.
- Darby Translation (DBY)
- KOPH. I have called with [my] whole heart; answer me, O Jehovah: I will observe thy statutes.
- Webster's Bible (WBS)
- KOPH. I cried with [my] whole heart; hear me, O LORD: I will keep thy statutes.
- Young's Literal Translation (YLT)
- [Koph.] I have called with the whole heart, Answer me, O Jehovah, Thy statutes I keep,
Read in context
- 143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
- 144ನಿನ್ನ ಸಾಕ್ಷಿಗಳ ನೀತಿ ನಿತ್ಯವಾದದ್ದು; ನನಗೆ ಗ್ರಹಿಕೆಯನ್ನು ಕೊಡು; ಆಗ ಬದುಕುವೆನು.
- 145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- 146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- 147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.
Cross references
- Psalm 119:10 ಕೀರ್ತನೆಗಳು 119:10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
- Jeremiah 29:13 ಯೆರೆಮೀಯ 29:13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Psalm 102:1 ಕೀರ್ತನೆಗಳು 102:1ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- Psalm 119:44 ಕೀರ್ತನೆಗಳು 119:44ನಿನ್ನ ನ್ಯಾಯಪ್ರಮಾಣವನ್ನು ಸತತವಾಗಿ ಎಂದೆಂದಿಗೂ ಕೈಕೊಳ್ಳುವೆನು.
- 1 Samuel 1:10 1 ಸಮುವೇಲನು 1:10ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
- Psalm 119:115 ಕೀರ್ತನೆಗಳು 119:115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
- Psalm 61:1–2 ಕೀರ್ತನೆಗಳು 61:1–2ಓ ದೇವರೇ, ನನ್ನ ಕೂಗನ್ನು ಕೇಳು; ನನ್ನ ಪ್ರಾರ್ಥನೆಯನ್ನು ಆಲೈಸು. ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- Psalm 86:4 ಕೀರ್ತನೆಗಳು 86:4ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
- 1 Samuel 1:15 1 ಸಮುವೇಲನು 1:15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.
- Psalm 142:1–2 ಕೀರ್ತನೆಗಳು 142:1–2ನನ್ನ ಸ್ವರವೆತ್ತಿ ಕರ್ತನಿಗೆ ಮೊರೆಯಿಟ್ಟಿದ್ದೇನೆ ಸ್ವರವೆತ್ತಿ ನನ್ನ ಕರ್ತನಿಗೆ ವಿಜ್ಞಾಪನೆ ಮಾಡಿದ್ದೇನೆ. ಆತನ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ಆತನ ಮುಂದೆ ತಿಳಿಸಿದ್ದೇನೆ.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.